ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ದಸರಾ ಆಮಂತ್ರಣ
ಬೆಂಗಳೂರು, 01 ಅಕ್ಟೋಬರ್ (ಹಿ.ಸ.): ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿಯಾಗಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲ
ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ದಸರಾ ಆಮಂತ್ರಣ


ಬೆಂಗಳೂರು, 01 ಅಕ್ಟೋಬರ್ (ಹಿ.ಸ.):

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿಯಾಗಿ ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಮಂತ್ರಣ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್., ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande