ಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ನಿಜವಾದ ಸಾಮಾಜಿಕ ಬದಲಾವಣೆ ಸಾಧ್ಯವಿಲ್ಲ: ಸಿದ್ದರಾಮಯ್ಯ
ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಅಗತ್ಯವಿದ್ದು, ಹಣ, ಜಾತಿ ಮತ್ತು ಮದ್ಯದ ಪ್ರಭಾವ ಕಡಿಮೆಯಾಗಬೇಕು. ಚುನಾವಣಾ ವೆಚ್ಚವನ್ನು ಸರ್ಕಾರವೇ ಭರಿಸುವ ವ್ಯವಸ್ಥೆ ಜಾರಿಗೆ ತರುವ ಕುರಿತು ಎಲ್ಲ ರಾಜಕೀಯ ಪಕ್ಷಗಳು ಮುಕ್ತವಾಗಿ ಚರ್ಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001