ಡಾ. ಶಿವರಾಮ ಕಾರಂತರ ಜನ್ಮದಿನ:ಡಿಸಿಎಂ ಜಿ. ಪರಮೇಶ್ವರ ಗೌರವ ನಮನ
ಬೆಂಗಳೂರು, 10 ಅಕ್ಟೋಬರ್ (ಹಿ.ಸ.): ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಅವರ ಜನ್ಮದಿನದಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಗೌರವ ನಮನ ಸಲ್ಲಿಸಿದ್ದಾರೆ. ಸಾಹಿತ್ಯ, ಕಲೆ, ರಂಗಭೂಮಿ ಮತ್ತು ಯಕ್ಷಗಾನ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿದ
ಡಿಸಿಎಂ ಎಕ್ಸ್ ಪೋಸ್ಟ್


ಬೆಂಗಳೂರು, 10 ಅಕ್ಟೋಬರ್ (ಹಿ.ಸ.):

ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತ ಅವರ ಜನ್ಮದಿನದಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಗೌರವ ನಮನ ಸಲ್ಲಿಸಿದ್ದಾರೆ.

ಸಾಹಿತ್ಯ, ಕಲೆ, ರಂಗಭೂಮಿ ಮತ್ತು ಯಕ್ಷಗಾನ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿದ ಕಾರಂತರ ಬಹುಮುಖ ಪ್ರತಿಭೆ ಕನ್ನಡ ನಾಡಿನ ಹೆಮ್ಮೆಯಾಗಿದೆ. ಅವರ ಸಾಹಿತ್ಯಿಕ ಚಿಂತನೆಗಳು ಹಾಗೂ ಸಾಂಸ್ಕೃತಿಕ ಸೇವೆ ಸದಾ ಸ್ಮರಣೀಯ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande