ನಾಳೆ ಮಲ ಹೊರುವ ಪದ್ಧತಿ ನಿಷೇಧ ಜಾಗೃತಿ ಸಮಿತಿ ಸಭೆ
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.): ಮಲ ಹೊರುವ ಪದ್ಧತಿ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ–2013ರ ಕಲಂ 24(3)ರ ಅನ್ವಯ, ಅಕ್ಟೋಬರ್ 13ರಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿಯ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಉಪವಿಭಾಗ ಮಟ್ಟದ ತ್ರೈಮಾಸಿಕ ಜಾಗೃತಿ ಸಮಿತಿ ಸಭೆ ನಡೆಯಲಿದೆ. ಸಭೆಗೆ ಸಂಬಂಧಪಟ
ನಾಳೆ ಮಲ ಹೊರುವ ಪದ್ಧತಿ ನಿಷೇಧ ಜಾಗೃತಿ ಸಮಿತಿ ಸಭೆ


ಬಳ್ಳಾರಿ, 12 ಅಕ್ಟೋಬರ್ (ಹಿ.ಸ.):

ಮಲ ಹೊರುವ ಪದ್ಧತಿ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ–2013ರ ಕಲಂ 24(3)ರ ಅನ್ವಯ, ಅಕ್ಟೋಬರ್ 13ರಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿಯ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ ಉಪವಿಭಾಗ ಮಟ್ಟದ ತ್ರೈಮಾಸಿಕ ಜಾಗೃತಿ ಸಮಿತಿ ಸಭೆ ನಡೆಯಲಿದೆ.

ಸಭೆಗೆ ಸಂಬಂಧಪಟ್ಟ ಎಲ್ಲ ಸಮಿತಿ ಸದಸ್ಯರು ನಿಗದಿತ ಸಮಯಕ್ಕೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸಮಿತಿಯ ಅಧ್ಯಕ್ಷರೂ ಆಗಿರುವ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande