
ಕೋಲಾರ, 15 ಅಕ್ಟೋಬರ್ (ಹಿ.ಸ.): ದ್ರಾವಿಡ ವಿಮೋಚನಾ ಸಂಘದ ಸಂಘಟನೆಯನ್ನು ಬಲಪಡಿಸುವ ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಉದ್ದೇಶದಿಂದ, ಶ್ರೀ ಆರ್. ಸುಬ್ರಮಣ್ಯಂ ಅವರನ್ನು ದ್ರಾವಿಡ ವಿಮೋಚನಾ ಸಂಘದ ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ದ್ರಾವಿಡ ವಿಮೋಚನಾ ಸಂಘದ ಜಿಲ್ಲಾಧ್ಯಕ್ಷ ಅನಂತ ಕೀರ್ತಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್