ಕುರುಗೋಡು : ಅ.17ರಂದು ಜೆಸ್ಕಾಂ ಗ್ರಾಹಕರ ಸಭೆ
ಕುರುಗೋಡು, 15 ಅಕ್ಟೋಬರ್ (ಹಿ.ಸ.) ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಜೆಸ್ಕಾಂನ ಕುರುಗೋಡು ಉಪವಿಭಾಗದಲ್ಲಿ ಅ.17ರಂದು ಬೆಳಿಗ್ಗೆ 11 ಗಂಟೆಗೆ ಉಪವಿಭಾಗ ಕಚೇರಿ ಆವರಣದಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಉಪವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ
ಕುರುಗೋಡು : ಅ.17ರಂದು ಜೆಸ್ಕಾಂ ಗ್ರಾಹಕರ ಸಭೆ


ಕುರುಗೋಡು, 15 ಅಕ್ಟೋಬರ್ (ಹಿ.ಸ.)

ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಜೆಸ್ಕಾಂನ ಕುರುಗೋಡು ಉಪವಿಭಾಗದಲ್ಲಿ ಅ.17ರಂದು ಬೆಳಿಗ್ಗೆ 11 ಗಂಟೆಗೆ ಉಪವಿಭಾಗ ಕಚೇರಿ ಆವರಣದಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ.

ಉಪವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande