ಮಂಡ್ಯದಲ್ಲಿ ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಗೌರವ ನಮನ
ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ ಆಚರಿಸಲಾಯಿತು. ಡಿಎಆರ್ ಕವಾಯತು ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಎಸ್ಪಿ ಡಾ. ವಿ.ಜೆ. ಶೋಭರಾಣಿ ಅವರು ಹುತಾತ್ಮ ಪೊಲೀಸರಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001