ಮಳವಳ್ಳಿಯಲ್ಲಿ ಶಾರ್ಟ್ ಸರ್ಕ್ಯೂಟ್ಗೆ ಬಟ್ಟೆ ಅಂಗಡಿ ಭಸ್ಮ: 20 ಲಕ್ಷ ರೂ.ಗೂ ಅಧಿಕ ನಷ್ಟ
ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ನಭ ಫ್ಯಾಷನ್ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, 20 ಲಕ್ಷ ರೂ.ಗೂ ಅಧಿಕ ಮೌಲ್ಯದ ಬಟ್ಟೆ ಹಾಗೂ ಇತರೆ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ. ನಷ್ಟಕ್ಕೆ ಪರಿಹಾರ ನೀಡುವಂತೆ ವ್ಯಾಪಾರಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001