Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
23 Oct 2026
ಬೆಂಗಳೂರು, 23 ಅಕ್ಟೋಬರ್ (ಹಿ.ಸ.): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪೋಲೆಂಡ್ನ ವಿತ್ತ ಸಚಿವ ಆಂಡ್ರೇಜ್ ಡೊಮ್ಯಾನ್ಸ್ಕಿ, ಪೋಲೆಂಡ್..
ಕರಾವಳಿ, ಮಲೆನಾಡು ಭಾಗಗಳಲ್ಲಿ ಶುದ್ಧ ಗಾಳಿ; ಕಲಬುರಗಿ, ಬಳ್ಳಾರಿಯಲ್ಲಿ ಧೂಳಿನ ಪ್ರಮಾಣ ತುಸು ಹೆಚ್ಚಳ..
ದಾವಣಗೆರೆಯಲ್ಲಿ ವಿಧಾನ ಪರಿಷತ್ನ ಆಗ್ನೇಯ ಪದವೀಧರ ಕ್ಷೇತ್ರದ ಮತದಾನ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ 43 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 31,616 ಪದವೀಧರ ಮತದಾರರಿದ್ದಾರೆ..
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಇಂದು ಗಣಂಗೂರು ಟೋಲ್ಗೆ ಮುತ್ತಿಗೆ ಹಾಕಿ ಮೈಸೂರು–ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಟೋಲ್ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ...
Copyright © 2017-2024. All Rights Reserved Hindusthan Samachar News Agency
Powered by Sangraha