ಗೃಹಜ್ಯೋತಿ ಫಲಾನುಭವಿಗಳ ಸಮೀಕ್ಷೆ: ಅ.31 ಕೊನೆಯ ಗಡುವು, ದಾಖಲೆ ಸಲ್ಲಿಸಲು ಬೆಸ್ಕಾಂ ಮನವಿ
ಗೃಹಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ಅಕ್ಟೋಬರ್ 31 ಕೊನೆಯ ಗಡುವಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲೆಗಳನ್ನು ಬೆಸ್ಕಾಂ ಉಪವಿಭಾಗ ಕಚೇರಿಗೆ ಸಲ್ಲಿಸುವಂತೆ ಬೆಸ್ಕಾಂ ಮನವಿ ಮಾಡಿದ್ದು, ಗಡುವು ವಿಸ್ತರಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001