ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕೆ.ಎಂ. ಸುರೇಶ್
ದಾವಣಗೆರೆಯಲ್ಲಿ ವಿಧಾನ ಪರಿಷತ್ನ ಆಗ್ನೇಯ ಪದವೀಧರ ಕ್ಷೇತ್ರದ ಮತದಾನ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ 43 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 31,616 ಪದವೀಧರ ಮತದಾರರಿದ್ದಾರೆ
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001