ಹಾಸನಾಂಬ ಉತ್ಸವ: ಸಿದ್ದಲಿಂಗ ಮಹಾಸ್ವಾಮೀಜಿ ಅವರಿಗೆ ಆಹ್ವಾನ
ತುಮಕೂರು, 27 ಅಕ್ಟೋಬರ್ (ಹಿ.ಸ.): ಐತಿಹಾಸಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸಿದ್ದಗಂಗಾ ಮಠದ ಪೀಠಾಧಿಪತಿ ಸಿದ್ದಲಿಂಗಾ ಮಹಾಸ್ವಾಮೀಜಿ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರ ನೇತೃತ್ವದ ನಿಯೋಗದವರು ಇಂದು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ, ಅಧಿಕೃತವ
ಆಹ್ವಾನ


ತುಮಕೂರು, 27 ಅಕ್ಟೋಬರ್ (ಹಿ.ಸ.):

ಐತಿಹಾಸಿಕ ಹಾಸನಾಂಬ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಶ್ರೀ ಸಿದ್ದಗಂಗಾ ಮಠದ ಪೀಠಾಧಿಪತಿ ಸಿದ್ದಲಿಂಗಾ ಮಹಾಸ್ವಾಮೀಜಿ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರ ನೇತೃತ್ವದ ನಿಯೋಗದವರು ಇಂದು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ, ಅಧಿಕೃತವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ‌ ಕೆ.ಎಸ್. ಲತಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande