ಕಲಬುರಗಿ:ಕುಡಿಯುವ ನೀರಿಗಾಗಿ ಚಿಮ್ಮನಚೋಡ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚಿಂಚೋಳಿ–ಹುಮನಾಬಾದ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮುಲ್ಲಾಮಾರಿ ಜಲಾಶಯದಿಂದ ಭೋಗಾವತಿ ನದಿಗೆ ನೀರು ಹರಿಸಿ ಸಮರ್ಪಕ ನೀರು ಪೂರೈಸುವಂತೆ ಆಗ್ರಹಿಸಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001