ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ: ಇಬ್ಬರು ಆರೋಪಿಗಳು ವಶಕ್ಕೆ
ದೊಡ್ಡಬಳ್ಳಾಪುರದಲ್ಲಿ ಜಗಳ ಬಿಡಿಸಲು ಹೋದ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ವಿಜಯಪುರದಲ್ಲಿ ಹಳೆ ಜಗಳದ ಸಿಟ್ಟಿನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿ ವಿಡಿಯೋ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001