ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ದಾವಣಗೆರೆಯ ಮಾಘನಹಳ್ಳಿ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಆಜಾದ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 1.25 ಲಕ್ಷ ರೂ. ಮೌಲ್ಯದ 2.5 ಕೆ.ಜಿ. ಗಾಂಜಾ ಹಾಗೂ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001