ಕಬ್ಬಿಗೆ ಟನ್ಗೆ ₹5,500 ದರ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿ ಎದುರು ಭೂಮಿತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001