ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ
ಕಲಬುರಗಿಯಲ್ಲಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್. ಪಾಟೀಲ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು ಹಾಗೂ ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಒತ್ತಾಯಿಸಲಾಯಿತು.

Invalid email address

ಪೂರ್ಣ ಸುದ್ದಿಯನ್ನು ಓದಲು ದಯವಿಟ್ಟು ಇಲ್ಲಿ ಹಿಂದೂಸ್ತಾನ್ ಸುದ್ದಿಗೆ ಚಂದಾದಾರರಾಗಿ.

संपर्क करें

Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001

(+91) 7701802829 / 7701800342

marketing@hs.news


 rajesh pande