ಹೊಸ ಡಿಜಿಟಲ್ ಆಯಪ್ಗಳ ಬಿಡುಗಡೆಗೆ ಹ್ಯಾಪಿಯೆಸ್ಟ್ ಹೆಲ್ತ್ ಸಿದ್ಧತೆ
ಹ್ಯಾಪಿಯೆಸ್ಟ್ ಹೆಲ್ತ್ ಸಂಸ್ಥೆಯು 'ಹ್ಯಾಪಿಯೆಸ್ಟ್ ಡಿಜಿಟಲ್ ಹೆಲ್ತ್' ಘಟಕಕ್ಕೆ ಚಾಲನೆ ನೀಡಿದ್ದು, ಮುಂದಿನ 18 ತಿಂಗಳಲ್ಲಿ 11 ಹೊಸ ಡಿಜಿಟಲ್ ಆಯಪ್ಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ತಂತ್ರಜ್ಞಾನ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಐದು ವರ್ಷಗಳಲ್ಲಿ 500 ಕೋಟಿ ರೂ. ಹೂಡಿಕೆ ಮಾಡುವುದಾಗಿ ಘೋಷಿಸಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001