ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸ್ವಾಗತ
ಬೆಂಗಳೂರು, 13 ನವೆಂಬರ್ (ಹಿ.ಸ.): ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸ್ವಾಗತ


ಬೆಂಗಳೂರು, 13 ನವೆಂಬರ್ (ಹಿ.ಸ.):

ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರೂ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande