ಗೋಧ್ರಾ ರೈಲು ದಹನ ಪ್ರಕರಣ:ಅಪರಾಧಿ ಇರ್ಫಾನ್ ಸಿರಾಜ್ ಪಡಾಗೆ ಜಾಮೀನು
2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿ ಇರ್ಫಾನ್ ಸಿರಾಜ್ ಪಡಾ ಅವರಿಗೆ ಗಂಭೀರ ಹೃದಯ ಸಂಬಂಧಿ ಕಾಯಿಲೆ ಹಾಗೂ 17 ವರ್ಷಕ್ಕೂ ಹೆಚ್ಚು ಕಾಲ ಸೆರೆವಾಸ ಅನುಭವಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ವೈದ್ಯಕೀಯ ಕಾರಣಗಳ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001