ವಿಕೃತ ಮನಸ್ಸುಗಳಿಂದ ಸಮಾಜದಲ್ಲಿ ವಿಷಬೀಜ ಬಿತ್ತನೆ: ಬಸವ ಮಂಟಪ ಕೃತಿ ಮುಟ್ಟುಗೋಲಿಗೆ ಸಿದ್ದಗಂಗಾ ಶ್ರೀಗಳ ಆಗ್ರಹ
‘ಬಸವ ಮಂಟಪ’ ಕೃತಿಯಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ವಿಚಾರಗಳಿವೆ ಎಂಬ ಆರೋಪಕ್ಕೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001