ಆನೆ ಸ್ಥಳಾಂತರ ಕಾರ್ಯಾಚರಣೆಗೆ ಸ್ಥಗಿತ: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಕಾಂಗ್ರೆಸ್ ಶಾಸಕರು
ಹಾಸನದ ಬೇಲೂರಿನಿಂದ ಚಿಕ್ಕಮಗಳೂರು ಭಾಗಕ್ಕೆ ಕಾಡಾನೆಗಳ ಸ್ಥಳಾಂತರ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಮೂವರು ಕಾಂಗ್ರೆಸ್ ಶಾಸಕರು ಹಿಂದೆ ಸರಿದಿದ್ದಾರೆ. ಆದರೆ, ರಾಜೀನಾಮೆಗಿಂತ ಜನರ ಸಮಸ್ಯೆ ಪರಿಹಾರವೇ ಮುಖ್ಯ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001