ವಿಜಯಪುರ, 25 ನವೆಂಬರ್ (ಹಿ.ಸ.)
ಸಿಂದಗಿ ನಗರದ ಬಸವೇಶ್ವರ ಸರ್ಕಲ್ ಸಮೀಪ ಕರ್ನಾಟಕ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ನಿರ್ಮಿಸಲಾಗಿರುವ ನೂತನ ಆಟೋ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಮನಗೂಳಿ ಅವರು ಭಾಗವಹಿಸಿ ನೂತನ ಆಟೋ ಸ್ಟ್ಯಾಂಡ್ ಉದ್ಘಾಟಿಸಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001