ಕೇರಳಿಗರ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ: ವ್ಯಾಪಕ ಆಕ್ರೋಶ
ಕೇರಳ ಮತ್ತು ಮಲಯಾಳಿ ಸಮುದಾಯದ ವಿರುದ್ಧ ಬಿಜೆಪಿ ನಾಯಕ, ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಜನರ ನಡುವೆ ಪ್ರಾದೇಶಿಕ ವಿಭಜನೆ ಸೃಷ್ಟಿಸಬಾರದು ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001