ಅರಣ್ಯ ಖಾತೆಯನ್ನೇ ಬಿಟ್ಟುಕೊಡುತ್ತೇನೆ; ಸ್ವಪಕ್ಷದ ಶಾಸಕರ ರಾಜೀನಾಮೆ ರಾಜಕೀಯಕ್ಕೆ ರಾಮಲಿಂಗಾರೆಡ್ಡಿ ಅಸಮಾಧಾನ
ಕಾಡಾನೆಗಳ ಸ್ಥಳಾಂತರ ವಿಚಾರವಾಗಿ ಸ್ವಪಕ್ಷದ ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿರುವುದಕ್ಕೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅರಣ್ಯದಲ್ಲಿ ಹುಟ್ಟಿ ಬೆಳೆದವರಿಗೆ ಖಾತೆ ನೀಡಲಿ, ನಾನು ಅರಣ್ಯ ಖಾತೆ ಬಿಟ್ಟುಕೊಡಲು ಸಿದ್ಧ” ಎಂದು ತಿರುಗೇಟು ನೀಡಿದ್ದಾರೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001