ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ಯಾಸೀನ್ ಠಕ್ಕೆ ಮೇಲೆ ಫೈರಿಂಗ್, ಸ್ಥಳದಲ್ಲೇ ಸಾವು
ವಿಜಯಪುರ ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಯಾಸೀನ್ ಠಕ್ಕೆ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಡಿಜೆ ವಿಚಾರವಾಗಿ ನಡೆದಿದ್ದ ಹಳೆಯ ಗಲಾಟೆಯೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001