ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಿ. ರಾಂಪ್ರಸಾದ್
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಿ. ರಾಂಪ್ರಸಾದ್


ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಿ. ರಾಂಪ್ರಸಾದ್


ಬಳ್ಳಾರಿ, 01 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ.

ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ ಚುನಾಯಿತರಾಗಿರುವ ಪ್ರಪ್ರಥಮರು ಇವರಾಗಿದ್ದು, ಬಿ. ರಾಂಪ್ರಸಾದ್ ಅವರಿಗೆ 303 ಮತಗಳು ಚಲಾವಣೆ ಆಗಿವೆ. ಪ್ರೊಡ್ಯೂಸರ್ಸ್ ಸೆಕ್ಟರ್‍ನಲ್ಲಿ 10 ಸ್ಥಾನಗಳಿಗೆ 19 ಅಭ್ಯರ್ಥಿಗಳು ಸ್ಪರ್ಧಿಸಿದ್ದು 536 ಮತದಾರರು ಮತ ಚಲಾವಣೆ ಮಾಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande