6 ಎಕರೆ ಕಬ್ಬು ಸುಟ್ಟು ಭಸ್ಮ ; 7 ಲಕ್ಷ ರೂ ಹಾನಿ
ವಿಜಯಪುರ, 11 ಫೆಬ್ರವರಿ (ಹಿ.ಸ.) : ಆ್ಯಂಕರ್ : 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ‌. ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಇವರ ಜ
ಕಬ್ಬು


ವಿಜಯಪುರ, 11 ಫೆಬ್ರವರಿ (ಹಿ.ಸ.) :

ಆ್ಯಂಕರ್ : 6 ಎಕರೆ ಜಮೀನಿನಲ್ಲಿ ಬೆಳೆದು ನಿಂತ ಕಬ್ಬು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣವಾಗಿ ಸುಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸುಂಗಠಾಣ ಗ್ರಾಮದಲ್ಲಿ ನಡೆದಿದೆ‌.

ಹಣಮಂತಪ್ಪ ಗುರಲಿಂಗಪ್ಪ ಬಿರಾದಾರ ಉರ್ಫ್ ಕುರನಳ್ಳಿ ಇವರ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿಗೆ ಬೆಂಕಿ ತಗುಲಿ ಅಂದಾಜು 7 ಲಕ್ಷ ಮೌಲ್ಯದ ಕಬ್ಬು ಸುಟ್ಟು ಹೋಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande