
ಬಳ್ಳಾರಿ, 20 ಫೆಬ್ರವರಿ (ಹಿ.ಸ.):
ಆ್ಯಂಕರ್: ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಸರ್ಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಟಿ. ತಿಮ್ಮಪ್ಪ ಜನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ಬಳ್ಳಾರಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್