ಗಂಗಾವಳಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ
ಕಾರವಾರ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಂಜಗುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮುಟಾ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸ
Cm


ಕಾರವಾರ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಂಜಗುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಅಂಕೋಲಾ ತಾಲೂಕಿನ ಮಂಜಗುಣಿ ಗ್ರಾಮದಿಂದ ಕುಮುಟಾ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಂಕಾಳ ವೈದ್ಯ, ಮಾಜಿ ಸಚಿವ ಶಾಸಕರಾದ ಆರ್,ವಿ.ದೇಶಪಾಂಡೆ, ಶಾಸಕರಾದ ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande