ಫೆ.೨೪ ರಂದು ಹಾಸನ ಜಿಲ್ಲೆ ದಿಶಾ ಸಭೆ
ಹಾಸನ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಹಾಸನ ಲೋಕ ಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರೀಶಿಲನೆ ಸಭೆಯನ್ನು ಫೆ. 24 ರಂದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ಪಂಚಾ
ಫೆ.೨೪ ರಂದು ಹಾಸನ ಜಿಲ್ಲೆ ದಿಶಾ ಸಭೆ


ಹಾಸನ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಹಾಸನ ಲೋಕ ಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರೀಶಿಲನೆ ಸಭೆಯನ್ನು ಫೆ. 24 ರಂದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಬಿ.ಆರ್ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande