
ಹಾಸನ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರೀಶಿಲನೆ ಸಭೆಯನ್ನು ಫೆ. 25 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಂಭಾಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್ ಪೂರ್ಣಿಮಾ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa