
ದಾವಣಗೆರೆ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಫೆ.28 ರಿಂದ ಮಾ.17 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸಿದ್ದತೆಗಳ ಪರಿಶೀಲನೆಗೆ ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫೆ.23 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa