
ಹಾಸನ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಹೊಳೆನರಸೀಪುರ ಪುಸರಭೆಯ ಹೆಚ್.ಡಿ.ದೇವೇಗೌಡರ ಸಭಾಂಗಣದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಗೆ ಪುರಸಭೆಯ ಆಡಳಿತಾಧಿಕಾರಿಗಳು, ಹಾಗೂ ಉಪ ವಿಭಾಗಾಧಿಕಾರಿಗಳಾದ ಜಗದೀಶ ಗಂಗಣ್ಣನವರ್ ರವರ ಅಧ್ಯಕ್ಷತೆಯಲ್ಲಿ ಅಂದಾಜು ಆಯವ್ಯಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿರುತ್ತದೆ.
ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ ನೀಡುವಂತೆ ಹೊಳೆನರಸೀಪುರ ಪುಸರಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa