







ಬಳ್ಳಾರಿ, 24 ಫೆಬ್ರವರಿ (ಹಿ.ಸ.)
ಆ್ಯಂಕರ್ : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಕೋಟ್ಯಾಂತರ ಭಕ್ತರನ್ನು ಹೊಂದಿರುವ ಭಕ್ತಾಧಿಗಳ ಆರಾಧ್ಯದೈವ ಶ್ರೀಕನಕದುರ್ಗಮ್ಮ ದೇವಿಯ ಸಿಡಿಬಂಡಿ ಉತ್ಸವವು ಬಳ್ಳಾರಿಯಲ್ಲಿ ಮಂಗಳವಾರ ಸಂಜೆ ಅದ್ಧೂರಿಯಾಗಿ ನೆರವೇರಿತು. ಭಕ್ತಾಧಿಗಳು ಶ್ರದ್ಧೆ, ಭಕ್ತಿಯಿಂದ ದೇವಿಗೆ ನಮನ ಸಲ್ಲಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್