






ಕೊಪ್ಪಳ, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗ ತೋಂಟದ ಸಿದ್ಧರಾಮೇಶ್ವರ ಸ್ವಾಮೀಜಿ, ಜೇವರಗಿ ಮಠದ ಸಿದ್ಧಬಸವ ಕಬೀರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಿಕ್ಷಣ ಉಳಿಸಿ ಸಮಿತಿಯ ವಿ.ಎನ್.ರಾಜಶೇಖರ, ಹೋರಾಟಗಾರ ಎ.ಟಿ.ರಾಮಸ್ವಾಮಿ, ರೈತ ಸಂಘಟನೆ ಮುಖಂಡ ಚಾಮರಸ ಮಾಲೀ ಪಾಟೀಲ್, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ, ಎಂಎಲ್ಸಿ ಹೇಮಲತಾ ನಾಯಕ, ಜೆಡಿಎಸ್ ಮುಖಂಡ ಸಿ.ವಿ.ಚಂದ್ರಶೇಖರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಎಂ. ಗೊಂಡಬಾಳ, ಮಾತನಾಡಿದರು.
ಹೋರಾಟ ಕ್ರಿಯಾ ಸಮಿತಿ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರ, ಡಿ.ಎಚ್.ಪೂಜಾರ, ರಮೇಶ ತುಪ್ಪದ, ಶರಣು ಗಡ್ಡಿ, ಶರಣು ಪಾಟೀಲ್, ಶರಣು ಶೆಟ್ಟರ್ ಇದ್ದರು. ಗಾಯಕ ಸದಾಶಿವ ಪಾಟೀಲ್, ಸಾವಿತ್ರಿ ಮುಜುಮದಾರ ವಿರಚಿತ ಕೊಪ್ಪಳ ಪರಿಸ್ಥಿತಿಯ ಕವಿತೆ ಹಾಡಿದರು. ಕೆ.ಬಿ.ಗೋನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟಕ ಮಂಜುನಾಥ ಜಿ. ಗೊಂಡಬಾಳ ನಿರೂಪಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್