ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ನಿಯೋಗದಿಂದ ಮುಖ್ಯಮಂತ್ರಿ ಭೇಟಿ
ಬೆಂಗಳೂರು, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಅಧ್ಯಕ್ಷರಾದ ಬನ್ ಮಾಲಿ ಅಗರವಾಲಾ ಅವರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿತು. ಈ ಸಂದರ್ಭದಲ್ಲಿ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್
delegation


ಬೆಂಗಳೂರು, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಟಾಟಾ ಅಡ್ವಾನ್ಸ್ ಸಿಸ್ಟಮ್ಸ್ ಅಧ್ಯಕ್ಷರಾದ ಬನ್ ಮಾಲಿ ಅಗರವಾಲಾ ಅವರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿತು.

ಈ ಸಂದರ್ಭದಲ್ಲಿ ಕಾನೂನು ಸಲಹೆಗಾರರಾದ ಪೊನ್ನಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande