ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಶುಭ ಹಾರೈಕೆ
ಬೆಂಗಳೂರು, 28 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇಂದಿನಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಆತ್ಮವಿಶ್ವಾಸದಿಂದ
Cm


ಬೆಂಗಳೂರು, 28 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಇಂದಿನಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಶುಭ ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande