
ಬೆಂಗಳೂರು, 05 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಹಮ್ಮಿಕೊಂಡಿದ್ದ ಮಂಡ್ಯ ಜಿಲ್ಲಾ ಪ್ರವಾಸ ರದ್ದಾಗಿದೆ. ಅನಿವಾರ್ಯ ಕಾರಣಗಳಿಂದ ಮುಖ್ಯಮಂತ್ರಿಗಳ ಮಂಡ್ಯ ಜಿಲ್ಲೆಯ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜಿವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa