ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
ಶಿವಮೊಗ್ಗ, 05 ಫೆಬ್ರವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಅಕ್ಕ ಪಡೆಯ ಅಧಿಕಾರಿಗಳು ಚೈತನ್ಯ ಟೆಕ್ನೋ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ಬಾಲಕಾರ್ಮಿಕ ಪ
Awareness


ಶಿವಮೊಗ್ಗ, 05 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆ ಅಕ್ಕ ಪಡೆಯ ಅಧಿಕಾರಿಗಳು ಚೈತನ್ಯ ಟೆಕ್ನೋ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆ, ಮಾನವ ಕಳ್ಳ ಸಾಗಾಣಿಕೆ, ಮಹಿಳಾ ಸಬಲೀಕರಣ ಮತ್ತು ಸಹಾಯವಾಣಿಗಳಾದ 181, 112, 1098 ಗಳ ಕುರಿತು ಮಾಹಿತಿ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande