ಮಾರನಾಳದಲ್ಲಿ ಗೃಹಿಣಿ, ಇಬ್ಬರು ಮಕ್ಕಳು ಆತ್ಮಹತ್ಯೆ
ಯಲಬುರ್ಗಾ, 12 ಮಾರ್ಚ್ (ಹಿ.ಸ.) ಆ್ಯಂಕರ್: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ತನ್ನ ಇಬ್ಬರು ಹೆಣ್ಣು ಮಕ್ಕಳ ಜೊತೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತರು ಬಾಳವ್ವ ಕುರಿ (35). ಈ ಗೃಹಿಣಿಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ಹುಲಿಗ
ಮಾರನಾಳದಲ್ಲಿ ಗೃಹಿಣಿ, ಇಬ್ಬರು ಮಕ್ಕಳು ಆತ್ಮಹತ್ಯೆ


ಯಲಬುರ್ಗಾ, 12 ಮಾರ್ಚ್ (ಹಿ.ಸ.)

ಆ್ಯಂಕರ್: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ತನ್ನ ಇಬ್ಬರು ಹೆಣ್ಣು ಮಕ್ಕಳ ಜೊತೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೃತರು ಬಾಳವ್ವ ಕುರಿ (35). ಈ ಗೃಹಿಣಿಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ಹುಲಿಗೆಮ್ಮ (09) ಮತ್ತು ವಿಜಯಲಕ್ಷ್ಮಿ (08) ಜೊತೆ ಮಾರನಾಳ ಗ್ರಾಮದ ಹೊರ ವಲಯದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ದಳದವರು ಶವಗಳನ್ನು ಕೆರೆಯಿಂದ ಹೊರಗಡೆ ತೆಗೆದಿದ್ದಾರೆ.

ಯಲಬುರ್ಗಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆ ನಡೆದಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande