ಇಳಕಲ್ನಲ್ಲಿ ಶಿವಾಜಿ ಜಯಂತಿ ಮೆರವಣಿಗೆ
ಬಾಗಲಕೋಟೆ, 15 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಇಂದು ಆಚರಿಸಲ್ಪಟ್ಟ ಶಿವಾಜಿ ಜಯಂತಿ ಅಂಗವಾಗಿ ನಡೆದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಬಂದೋಬಸ್ತ್ ಕರ್ತವ್
ಶಿವಾಜಿ ಜಯಂತಿ


ಬಾಗಲಕೋಟೆ, 15 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಇಂದು ಆಚರಿಸಲ್ಪಟ್ಟ ಶಿವಾಜಿ ಜಯಂತಿ ಅಂಗವಾಗಿ ನಡೆದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರು.

ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಧಿಕಾರಿಗಳು ಜಾಗ್ರತೆ ವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande