ಕೆಕೆಆರ್ಟಿಸಿ ನೂತನ ವಸತಿ ನಿಲಯ ಉದ್ಘಾಟನೆ
ವಿಜಯಪುರ, 15 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಕೆಕೆಆರ್ಟಿಪಿ ವತಿಯಿಂದ ನಿರ್ಮಿಸಲಾದ ನಿಗಮದ ಸಿಬ್ಬಂದಿಗಳ ನೂತನ ವಸತಿ ನಿಲಯಗಳನ್ನು ಶಾಸಕ ಅಪ್ಪಾಜಿಗೌಡ ನಾಡಗೌಡ ಉದ್ಘಾಟಿಸಿದರು. ನಿಗಮದ ಸಿಬ್ಬಂದಿಗಳಿಗೆ ಉತ್ತಮ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ನಿರ್ಮಿಸಲಾ
ಕೆಕೆರಟಿಸ


ವಿಜಯಪುರ, 15 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಕೆಕೆಆರ್ಟಿಪಿ ವತಿಯಿಂದ ನಿರ್ಮಿಸಲಾದ ನಿಗಮದ ಸಿಬ್ಬಂದಿಗಳ ನೂತನ ವಸತಿ ನಿಲಯಗಳನ್ನು ಶಾಸಕ ಅಪ್ಪಾಜಿಗೌಡ ನಾಡಗೌಡ ಉದ್ಘಾಟಿಸಿದರು.

ನಿಗಮದ ಸಿಬ್ಬಂದಿಗಳಿಗೆ ಉತ್ತಮ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ನಿರ್ಮಿಸಲಾದ ಈ ವಸತಿ ನಿಲಯಗಳು ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಅವರಿಗೆ ಸುಸಜ್ಜಿತ ವಾತಾವರಣ ಒದಗಿಸಲಿದೆ ಎಂದು ಕಾರ್ಯಕ್ರಮದಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ನಿಗಮದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande