ಮೇಟಿ ಕುಟುಂಬದ ಜೊತೆ ಮುಖ್ಯಮಂತ್ರಿ ಮಾತುಕತೆ
ಬೆಂಗಳೂರು, 18 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಮಾತುಕತೆ ನಡೆಸಿದರು. ---------------
Meeting


ಬೆಂಗಳೂರು, 18 ಮಾರ್ಚ್ (ಹಿ.ಸ.):

ಆ್ಯಂಕರ್:

ಬಾಗಲಕೋಟ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಮಾತುಕತೆ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande