ಮಾ.20 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಕಂಪ್ಲಿ, 18 ಮಾರ್ಚ್ (ಹಿ.ಸ.): ಆ್ಯಂಕರ್ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸಲು ಮಾ.20 ರಂದು ಬೆಳಿಗ್ಗೆ 10 ಗಂಟೆಗೆ ಕಂಪ್ಲಿಯ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಸಭೆಯಲ್
ಮಾ.20 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ


ಕಂಪ್ಲಿ, 18 ಮಾರ್ಚ್ (ಹಿ.ಸ.):

ಆ್ಯಂಕರ್ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸಲು ಮಾ.20 ರಂದು ಬೆಳಿಗ್ಗೆ 10 ಗಂಟೆಗೆ ಕಂಪ್ಲಿಯ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಗೆ ಸಂಬಂಧಿಸಿದಂತೆ ತಮಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande