ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು, 19 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶ್ರೀನಿವ
candidates


ಬೆಂಗಳೂರು, 19 ಮಾರ್ಚ್ (ಹಿ.ಸ.):

ಆ್ಯಂಕರ್:

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ವೀರಣ್ಣ ಚರಂತಿಮಠ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.

ಇದೇ ವೇಳೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಿ, ಸ್ಥಳೀಯ ರಾಜಕೀಯ ಸಮೀಕರಣಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande