ಯುಗಾದಿ ಸಕಾರಾತ್ಮಕ ಶಕ್ತಿ ತರಲಿ:ಅಶೋಕ
ಬೆಂಗಳೂರು, 19 ಮಾರ್ಚ್ (ಹಿ.ಸ.): ಆ್ಯಂಕರ್: ನಾಡಿನ ಸಮಸ್ತ ಜನತೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ ಖಾತೆಯಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಈ ಯುಗಾದಿ ಹಬ್ಬವು ಎಲ್ಲರ ಬಾಳಲ್ಲಿ ಹೊಸ ಅವಕಾಶಗಳನ್ನು, ಪ್ರಗತಿಯನ್ನು ಮತ್ತು ಸಕಾರಾತ್ಮಕ ಶಕ್
Ashok greetings


ಬೆಂಗಳೂರು, 19 ಮಾರ್ಚ್ (ಹಿ.ಸ.):

ಆ್ಯಂಕರ್:

ನಾಡಿನ ಸಮಸ್ತ ಜನತೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಎಕ್ಸ ಖಾತೆಯಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಈ ಯುಗಾದಿ ಹಬ್ಬವು ಎಲ್ಲರ ಬಾಳಲ್ಲಿ ಹೊಸ ಅವಕಾಶಗಳನ್ನು, ಪ್ರಗತಿಯನ್ನು ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲಿ. ಸರ್ವರಿಗೂ ಪರಾಭವ ನಾಮ ಸಂವತ್ಸರದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande