ಕುರುಗೋಡು - ಜೆಸ್ಕಾಂ ಗ್ರಾಹಕರ ಸಭೆ
ಕುರುಗೋಡು, 20 ಮಾರ್ಚ್ (ಹಿ.ಸ.) ಆ್ಯಂಕರ್ :ಜೆಸ್ಕಾಂ ಕುರುಗೋಡು ಉಪ-ವಿಭಾಗ ಕಚೇರಿಯಲ್ಲಿ ಮಾರ್ಚ್ 23 ರಂದು ಬೆಳಗ್ಗೆ 11 ಗಂಟೆಗೆ ಕುರುಗೋಡು ಉಪ-ವಿಭಾಗ ಕಚೇರಿ ಆವರಣದಲ್ಲಿ ಗ್ರಾಹಕರ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಅವ
ಕುರುಗೋಡು - ಜೆಸ್ಕಾಂ ಗ್ರಾಹಕರ ಸಭೆ


ಕುರುಗೋಡು, 20 ಮಾರ್ಚ್ (ಹಿ.ಸ.)

ಆ್ಯಂಕರ್ :ಜೆಸ್ಕಾಂ ಕುರುಗೋಡು ಉಪ-ವಿಭಾಗ ಕಚೇರಿಯಲ್ಲಿ ಮಾರ್ಚ್ 23 ರಂದು ಬೆಳಗ್ಗೆ 11 ಗಂಟೆಗೆ ಕುರುಗೋಡು ಉಪ-ವಿಭಾಗ ಕಚೇರಿ ಆವರಣದಲ್ಲಿ ಗ್ರಾಹಕರ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಹಾಗೂ ಇನ್ನಿತರ ಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಈ ಮೂಲಕ ಕೊರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande