
ಚಿತ್ರದುರ್ಗ, 21 ಮಾರ್ಚ್ (ಹಿ.ಸ.):
ಆ್ಯಂಕರ್:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಲಾಗಿದೆ.
ಇದರಿಂದ ಬಾದಿತರಾಗುವ ವ್ಯಕ್ತಿಗಳು ಈ ಪ್ರಕಟಣೆ ದಿನಾಂಕದಿಂದ ಏಳು ದಿನಗಳೊಳಗಾಗಿ ಸಮಾಪನಾಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ನೀಡಲು ತಿಳಿಸಿದೆ. ತಪ್ಪಿದ್ದಲ್ಲಿ ಸಂಘದ ರದ್ಧತಿಗೆ ಕ್ರಮವಿಡಲಾಗುವುದು ಎಂದು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಸಮಾಪನಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa