
ಬೆಂಗಳೂರು, 21 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಅಭ್ಯರ್ಥಿ ಆಯ್ಕೆ ಕುರಿತು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರಾದ ಮಲ್ಲಿಕಾರ್ಜುನ, ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ಸಂಸದ ನಾಸೀರ್ ಹುಸೇನ್, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್ ಹಾಗೂ ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಗೋಪಿನಾಥನ್ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa